ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡಕ್ಕೆ ಮಂಗಳೂರು ಜಿಲ್ಲೆ ಎಂದು ಮರು ನಾಮಕರಣ ಮಾಡಲು ಪಕ್ಷಾತೀತವಾಗಿ ಹೋರಾಟ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸರಕಾರವನ್ನು ಆಗ್ರಹಿಸುವುದಾಗಿ ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿಯ ಮುಖಂಡ ದಯಾನಂದ ಕತ್ತಲ್ ಸಾರ್...