ಸುದ್ದಿಗಳು
AI ನಿಯೋಜನೆ : ಮೆತ್ತೆ 9,100 ಉದ್ಯೋಗಿಗಳನ್ನು ಕೆಲಸದಿಂದ ಕಿತ್ತು ಹಾಕಲಿರುವ ಮೈಕ್ರೋಸಾಫ್ಟ್ ಕಂಪನಿ
ಸ್ಯಾನ್ ಫ್ರಾನ್ಸಿಸ್ಕೋ : ಮೈಕ್ರೋಸಾಫ್ಟ್ ಕಂಪನಿ ಈ ವರ್ಷವೂ ಉದ್ಯೋಗ ಕಡಿತ ಅಭಿಯಾನ ಮುಂದುವರೆಸಿದ್ದು, ತನ್ನ ಜಾಗತಿಕ ಕಾರ್ಯಪಡೆಯ ಶೇ. 4ರಷ್ಟು ಅಂದರೆ 9,100 ಉದ್ಯೋಗಿಗಳಿಗೆ ಗೇಟ್ಪಾಸ್ ಕೊಡಲು ನಿರ್ಧರಿಸಿದೆ....