ಪ್ರಾದೇಶಿಕ ಸುದ್ದಿಗಳು
ಸಜೀಪಮನ್ನೂರು ಗಣೇಶೋತ್ಸವದಲ್ಲಿ 10 ಗಂಟೆಗೆ ಮೊದಲೇ ಯಕ್ಷಗಾನವನ್ನು ನಿಲ್ಲಿಸಿದ ಪೊಲೀಸರು
ಬಂಟ್ವಾಳ : ಸಜೀಪಮನ್ನೂರು ಗಣೇಶೋತ್ಸವದಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು 10 ಗಂಟೆಗೆ ಮೊದಲೇ ಪೊಲೀಸರು ನಿಲ್ಲಿಸಿದಕ್ಕೆ ಇದೀಗ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವ...