ಪ್ರಾದೇಶಿಕ ಸುದ್ದಿಗಳು
ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ, ಮಗುವಿನ ಜನ್ಮನೀಡಿದ ಯುವತಿ, ಹುಡುಗ ನಾಪತ್ತೆ
ಪುತ್ತೂರು : ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಇದೀಗ ಕೈಕೊಟ್ಟು ನಾಪತ್ತೆಯಾಗಿರುವ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಮಗುವಿನ ಜನ್ಮ ನೀಡಿದ್ದು, ಸಂತ್ರಸ್ತೆಯ ತಾಯಿ ಇದೀಗ ಮಗಳಿಗೆ ನ್ಯಾಯ ಕೊಡಿಸಲು...