ಪ್ರಾದೇಶಿಕ ಸುದ್ದಿಗಳು
ದೇರಳಕಟ್ಟೆಯ ವೈದ್ಯರು ಸತ್ತಿದ್ದಾರೆಂದಿದ್ದರು! ಅಂತ್ಯಸಂಸ್ಕಾರಕ್ಕೆ ಸಿದ್ಧತೆ ವೇಳೆ ಜೀವಂತವಾಗಿದ್ದ ‘ಮೃತ’ ವ್ಯಕ್ತಿ!
ಮಂಗಳೂರು : ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿಯೊಬ್ಬರು, ಅಂತ್ಯಸಂಸ್ಕಾರದ ಕಟ್ಟಿಗೆಯ ಮೇಲೆ ಇಡಬೇಕೆನ್ನುವಷ್ಟರಲ್ಲಿ ಜೀವಂತವಾಗಿದ್ದು, ಕುಟುಂಬಕ್ಕೆ ಶಾಕ್ ಮತ್ತು ಸಂತಸವನ್ನು ನೀಡಿದ ವಿಚಿತ್ರ ಘಟನೆ ನಡೆದಿದೆ. ಏನಿದು...