ಪ್ರಾದೇಶಿಕ ಸುದ್ದಿಗಳು
ಕಾರ್ಕಳ ಕಾಂಗ್ರೆಸ್ ನಿಂದ ಕೀಳು ಮಟ್ಟದ ರಾಜಕೀಯ- ದಿನೇಶ್ ಪೂಜಾರಿ ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷರು
ಕಾರ್ಕಳ : ರಾಜ್ಯ ಸರಕಾರ ನೀಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೋಳ ಗ್ರಾಮದಲ್ಲಿ ಅನುಷ್ಟಾನಗೊಳಿಸಲು ಅವಕಾಶ ನೀಡುವುದಿಲ್ಲವೆಂದು ಗ್ರಾಮ ಸಭೆಯಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಗ್ರಾಮ ಪಂಚಾಯತ್ ಸದಸ್ಯರ...