ರಾಜ್ಯ ಸುದ್ದಿಗಳು
ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
ಕೂಡ್ಲಿಗಿ : “ನಾವು ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಟೀಕೆ ಮಾಡುತ್ತಿದ್ದರು. ಈಗ ಹರಿಯಾಣ, ಮಹಾರಾಷ್ಟ್ರ, ಉತ್ತರಪ್ರದೇಶ, ಬಿಹಾರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನೇ ನಕಲು...