ಪ್ರಾದೇಶಿಕ ಸುದ್ದಿಗಳು
ಪಶ್ಚಿಮಘಟ್ಟದಲ್ಲಿ ಭಾರಿ ಮಳೆ : ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್
ಹಾಸನ: ಪಶ್ಚಿಮಘಟ್ಟ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ಮತ್ತು ಶಿರಾಡಿ ಘಾಟ್ ರಸ್ತೆ ಸಂಚಾರ ತಾತ್ಕಾಲಿಕ ಬಂದ್ ಮಾಡಲಾಗಿದೆ. ಬಾರಿ ಮಳೆಗೆ ಸಕಲೇಶಪುರ ತಾಲ್ಲೂಕಿನ ಎಡಕುಮಾರಿ...