ಪ್ರಾದೇಶಿಕ ಸುದ್ದಿಗಳು
ಧ್ವನಿವರ್ಧಕ, ಶಾಮಿಯಾನ, ಲೈಟಿಂಗ್ಸ್ ನವರಿಗೆ ತೊಂದರೆ ಆಗಿಲ್ಲ : ಕೆ. ಹರೀಶ್ ಕುಮಾರ್
ಮಂಗಳೂರು : ಧ್ವನಿವರ್ಧಕ, ಶಾಮಿಯಾನ, ಲೈಟಿಂಗ್ಸ್ ನವರಿಗೆ ತೊಂದರೆ ಆಗಿಲ್ಲ. ಸರಕಾರ ಕಾನೂನು ಮಾಡಿರುವುದನ್ನು ಅಧಿಕಾರಿಗಳು ಅನುಷ್ಠಾನ ಮಾಡಿದ್ದಾರೆ. ಏನಾದರೂ ಸಣ್ಣಪುಟ್ಟ ಲೋಪದೋಷಗಳು ಕಾಣಿಸಿಕೊಂಡಿದ್ದರೆ ಅವುಗಳನ್ನು ಸಂಬಂಧಪಟ್ಟವರನ್ನು ಕರೆಸಿ ಸಭೆ...