ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳ, ಶವ ಪತ್ತೆ ಕಾರ್ಯಕ್ಕೆ ಜಿ.ಪಿ.ಆರ್ ಯಂತ್ರ ಬಳಸಿದ ಎಸ್ಐಟಿ
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ವಿವಿದೆಡೆ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ ಪ್ರಕರಣದ ತನಿಖೆಯಲ್ಲಿ ಅತ್ಯಂತ ಮಹತ್ವದ ಬೆಳವಣಿಗೆ ನಡೆದಿದ್ದು, ಜಿ.ಪಿ.ಆರ್ ಯಂತ್ರವನ್ನು ಉಪಯೋಗಿಸಿ ಎಸ್ಐಟಿ ತನಿಖೆ...