ಪ್ರಾದೇಶಿಕ ಸುದ್ದಿಗಳು
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಾ ಪೋಟೋ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಪೋಸ್ಟ್..! – ಭಾರೀ ಆಕ್ರೋಶ, ಕ್ರಮಕ್ಕೆ ಒತ್ತಾಯ
ಸುಳ್ಯ : ಶಾಸಕಿ ಭಾಗೀರಥಿ ಮುರುಳ್ಯ ಅವರ ಪೋಟೋವನ್ನು ಬಳಸಿ ಶೃದ್ದಾಂಜಲಿ ಎಂಬ ಪೋಸ್ಟ್ ಹಾಕಲಾಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬಿಲ್ಲವ ಸಂದೇಶ್ (Billava Sandesh) ಎಂಬ ಫೇಸ್ಬುಕ್ ಖಾತೆಯಿಂದ...