ಪ್ರಾದೇಶಿಕ ಸುದ್ದಿಗಳು
ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ
ಧರ್ಮಸ್ಥಳ: ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪರಮ ಪೂಜ್ಯ ಶ್ರೀ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು....