ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದಲ್ಲಿ ಷಡ್ಯಂತ್ರದ ಅಪಪ್ರಚಾರ ನಿಲ್ಲಲು : ವಿಶ್ವ ಹಿಂದೂ ಪರಿಷದ್ ನಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಶಿವ ಪಂಚಾಕ್ಷರಿ ಜಪ
ಮಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಷಡ್ಯಂತ್ರದ ಅಪಪ್ರಚಾರ ಕೊನೆಯಾಗಿ ಕ್ಷೇತ್ರದ ಶ್ರದ್ದೆ, ಭಕ್ತಿ ಹೆಚ್ಚಿ ಶಾಂತಿ ನೆಲೆಸಲು ಸಾಮೂಹಿಕ ಶಿವಪಂಚಾಕ್ಷರಿ ಓಂ ನಮಃ ಶಿವಾಯ ನಾಮ ಜಪ ಪಠಿಸಲು...