ಪ್ರಾದೇಶಿಕ ಸುದ್ದಿಗಳು
ದುರ್ಗಮ ಪ್ರದೇಶಗಳಿಗೆ ಸಂಚಾರಿ ಅರೋಗ್ಯ ವಾಹನ: ಸಚಿವರಿಂದ ಚಾಲನೆ
ಮಂಗಳೂರು: ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಅರೋಗ್ಯ ಘಟಕಗಳಿಗೆ ಅರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು...