ಪ್ರಾದೇಶಿಕ ಸುದ್ದಿಗಳು
ನಾಡ ಜನತೆಯ ದಿಕ್ಕು ತಪ್ಪಿಸುವುದು ಸಲ್ಲ, ಕೂಡಲೇ ಕ್ಷಮೆಯಾಚಿಸಿ ! – ಹಿಂದೂ ಜನಜಾಗೃತಿ ಸಮಿತಿ
ಮಂಗಳೂರು : ಸಚಿವ ಹೆಚ್ ಸಿ ಮಹದೇವಪ್ಪನವರು ಮಂಡ್ಯದ ಶ್ರೀರಂಗಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ “ಕನ್ನಂಬಾಡಿ ಕಟ್ಟೋದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು. ಆದರೆ, ಈಗ ಅದನ್ನು ಹೇಳೋಕೆ ಯಾರಿಗೂ ಧೈರ್ಯ...