ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸವಲತ್ತು ನೀಡಲು ವಿಳಂಬ: ತಹಶೀಲ್ದಾರ್ ಗಳ ವಿರುದ್ಧ ದೂರು ದಾಖಲು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸೈನಿಕರ/ಮಾಜಿ ಸೈನಿಕರ/ಸ್ವಾತಂತ್ರ್ಯ ಹೋರಾಟಗಾರರಿಗೆ ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ಒದಗಿಸಲು ನಿರ್ಲಕ್ಷ್ಯ ತೋರಿದ ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರ್ ಗಳ ಮತ್ತು ಉಪವಿಭಾಗಾಧಿಕಾರಿಗಳ ವಿರುದ್ಧ...