ಟಾಪ್ ಸುದ್ದಿ
ಮಹಿಳೆಯರ ಉತ್ಪನ್ನಗಳಿಗೆ ಬ್ರ್ಯಾಂಡಿಂಗ್, ಲೇಬಲ್ ಬಗ್ಗೆ ತರಬೇತಿಗೆ ಸಹಕಾರ- ಜಿ.ಪಂ ಸಿ.ಇ.ಓ
ಮಂಗಳೂರು : ಸಂಜೀವಿನಿ ವಿವಿಧ ಸ್ವಸಹಾಯ ಸಂಘದ ಗ್ರಾಮೀಣ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟವು ಮಹಿಳೆಯರನ್ನು ಆರ್ಥಿಕ ಸಬಲರನ್ನಾಗಿಸಲು ಸಹಕರಿಸುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಅವರ ಉತ್ಪನ್ನಗಳ ಮಾರಾಟಕ್ಕೆ...