ಪ್ರಾದೇಶಿಕ ಸುದ್ದಿಗಳು
ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಿಮರೋಡಿ ಮನೆಯಲ್ಲಿ ಅಕ್ರವಾಗಿ ಸಂಗ್ರಹಿಸಿಟ್ಟಿದ್ದ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಮುಂದಿನ ತನಿಖೆ ನಡೆಸಲು ಮಹೇಶ್ ಶೆಟ್ಟಿ ವಿರುದ್ಧ ಸೆ.16...