ಪ್ರಾದೇಶಿಕ ಸುದ್ದಿಗಳು
ಹೊನ್ನಕಟ್ಟೆ – ಕಾನಾ ಮೇಲ್ಸೇತುವೆಯಲ್ಲಿ ವಾಹನ ಸಂಚಾರ ನಿಷೇಧ
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಹೊನ್ನಕಟ್ಟೆ -ಕಾನಾ ರಸ್ತೆಯ ರೈಲ್ವೆ ಮೇಲ್ಸೇತುವೆಯಲ್ಲಿ ಕಾಂಕ್ರೀಟೀಕರಣ ಕೈಗೆತ್ತಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಸೇತುವೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್...