ಪ್ರಾದೇಶಿಕ ಸುದ್ದಿಗಳು
ಹೊಸ ಮನೆ ನಿರ್ಮಾಣಕ್ಕೆ ವಿದ್ಯುತ್ ಸಂಪರ್ಕದ ಒಸಿ ಬಿಸಿ !
ಬೆಂಗಳೂರು : ರಾಜ್ಯದಲ್ಲಿ ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ (ಒ.ಸಿ) ಕಡ್ಡಾಯಗೊಳಿಸಿರುವುದರಿಂದ, ಕಟ್ಟಡ ನಿರ್ಮಾಣ ಹಾಗೂ ಕೈಗಾರಿಕೋದ್ಯಮಕ್ಕೆ ಹೊಸ ಸಮಸ್ಯೆ ಶುರುವಾಗಿದೆ. ವಿದ್ಯುತ್ ವಿತರಣಾ ಕಂಪನಿಗಳು (ಬೆಸ್ಕಾಂ ಎಸ್ಕಾಂ...