ಪ್ರಾದೇಶಿಕ ಸುದ್ದಿಗಳು
ಗಲ್ಫ್ ಯುದ್ಧದ ಭೀತಿ: ಮಂಗಳೂರು ಮತ್ತು ಬೆಂಗಳೂರಿನಿಂದ ಅಂತರಾಷ್ಟ್ರೀಯ ವಿಮಾನ ಸಂಚಾರ ರದ್ದು, ಪ್ರಯಾಣಿಕರ ಪರದಾಟ
ಮಂಗಳೂರು : ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ಉದ್ವಿಗ್ನತೆಯಿಂದಾಗಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳಬೇಕಿದ್ದ ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಮಾರ್ಚ್ 9ರ ಸೋಮವಾರವೂ ಹಲವಾರು...