ಪ್ರಾದೇಶಿಕ ಸುದ್ದಿಗಳು
ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು, ನಾಲ್ಕು ಮಂದಿ ಸಿಬ್ಬಂದಿ ಅರೆಸ್ಟ್
ಮಂಗಳೂರು : ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದುಕೊಂಡವರು...