ಪ್ರಾದೇಶಿಕ ಸುದ್ದಿಗಳು
ಕೋಟೇಶ್ವರ ದೇವಸ್ಥಾನದಲ್ಲಿ 6 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳ್ಳತನ: ಅಂತಾರಾಜ್ಯ ಕಳ್ಳರ ಗ್ಯಾಂಗ್ ಬಂಧಿಸಿದ ಕುಂದಾಪುರ ಪೊಲೀಸರು
ಕುಂದಾಪುರ: ಕೋಟೇಶ್ವರದ ಪ್ರಸಿದ್ಧ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 24ರಂದು ಮಹಿಳೆಯೊಬ್ಬರ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಮಂಗಳಸೂತ್ರ ಸರವನ್ನು ಅಪಹರಿಸಿದ್ದ ಪ್ರಕರಣವನ್ನು ಭೇದಿಸುವಲ್ಲಿ ಕುಂದಾಪುರ ಪೊಲೀಸರು ಯಶಸ್ವಿಯಾಗಿದ್ದು,...