ಪ್ರಾದೇಶಿಕ ಸುದ್ದಿಗಳು
ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸರಣಿ ಕಳ್ಳ ಅಕ್ರಂ ಪಣಂಬೂರಿನಲ್ಲಿ ಬಂಧನ
ಉಪ್ಪಿನಂಗಡಿ : ಹಳೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಸರಣಿ ಕಳ್ಳತನದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಮಂಗಳೂರಿನ ಕಸಬಾ ಬೇಂಗ್ರೆ ನಿವಾಸಿಯಾದ ಅಕ್ರಂ ಅಲಿಯಾಸ್ ಬೋಜ...