ಪ್ರಾದೇಶಿಕ ಸುದ್ದಿಗಳು
ಉಡುಪಿಯಲ್ಲಿ ಅಕ್ರಮ ಕಲ್ಲು ಕ್ವಾರಿ ಮೇಲೆ ದಾಳಿ: ಇಬ್ಬರು ಆರೋಪಿಗಳ ಬಂಧನ, ವಾಹನಗಳು ವಶ
ಉಡುಪಿ : ಸರ್ಕಾರಿ ಜಾಗದಲ್ಲಿ ಯಾವುದೇ ಪೂರ್ವ ಅನುಮತಿ ಪಡೆಯದೆ ಅಕ್ರಮವಾಗಿ ಸ್ಫೋಟಕಗಳನ್ನು ಬಳಸಿ ಬಂಡೆ ಕಲ್ಲುಗಳನ್ನು ಸ್ಫೋಟಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು...