ಪ್ರಾದೇಶಿಕ ಸುದ್ದಿಗಳು
ಅಕ್ರಮ ಬಾಂಗ್ಲಾದೇಶಿಗಳ ವಿರುದ್ಧ ಮಂಗಳೂರು ಪೊಲೀಸರಿಗೆ ಪುನೀತ್ ಕೆರೆಹಳ್ಳಿ ಖಡಕ್ ಎಚ್ಚರಿಕೆ: ಉರ್ವ ಠಾಣೆಗೆ ಹಾಜರಾಗಿ ಗೃಹ ಇಲಾಖೆ ವಿರುದ್ಧ ಆಕ್ರೋಶ!
ಮಂಗಳೂರು : ಬೆಂಗಳೂರಿನ ಲಾರಿಪಾಳ್ಯದಲ್ಲಿ ನಡೆದ ಗೋ ರಕ್ಷಣೆಯ ಸಂದರ್ಭದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆಯ ಸಂಚಾಲಕ ಪುನೀತ್ ಕೆರೆಹಳ್ಳಿ ಅವರು ಮಂಗಳೂರಿನ ಉರ್ವ ಪೊಲೀಸ್...