ಪ್ರಾದೇಶಿಕ ಸುದ್ದಿಗಳು
ಮೀನು ಚುಚ್ಚಿ ಯುವ ಮೀನುಗಾರ ಸಾವು: ಕಾರವಾರ ಕ್ರಿಮ್ಸ್ ಎದುರು ಆಕ್ರೋಶ, ವೈದ್ಯರ ನಿರ್ಲಕ್ಷ್ಯದ ಆರೋಪ
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ವೇಳೆ ಮೀನೊಂದು ಹೊಟ್ಟೆಗೆ ಚುಚ್ಚಿದ ಪರಿಣಾಮ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಆದರೆ, ವೈದ್ಯರ ನಿರ್ಲಕ್ಷ್ಯದ ಕಾರಣದಿಂದಲೇ ಈ ದುರಂತ...