ಪ್ರಾದೇಶಿಕ ಸುದ್ದಿಗಳು
ಸರಕಾರಿ ಶಾಲಾ ಬಿಸಿಯೂಟ ಸಿಬ್ಬಂದಿಗಳ ನಿಸ್ವಾರ್ಥ ಸೇವೆಗೆ ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಸನ್ಮಾನ; ನೂರು ಮಂದಿಗೆ ಉಡುಗೊರೆ ವಿತರಣೆ
ಮಂಗಳೂರು: ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಮಂಗಳೂರು ತಾಲೂಕಿನ ಸರಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 100 ಮಂದಿ ಮಧ್ಯಾಹ್ನ ಬಿಸಿಯೂಟ ಯೋಜನೆಯ ಸಿಬ್ಬಂದಿಗಳನ್ನು ಸನ್ಮಾನಿಸಿ ಉಡುಗೊರೆ ನೀಡುವ ಅರ್ಥಪೂರ್ಣ ಸಮಾರಂಭವು...