ಪ್ರಾದೇಶಿಕ ಸುದ್ದಿಗಳು
ಹಲವು ಕೃತ್ಯಗಳಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ಬೇಕಾಗಿದ್ದ ಆರೋಪಿ ಮಂಗಳೂರು ಪೊಲೀಸರ ಬಲೆಗೆ
ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೀರ್ಘಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೇ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ...