ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಸೇರಿ ದೇಶದ ಅಡಿಕೆ ಬೆಳೆಗಾರರ ಪರ ಸದನದಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ
ನವದೆಹಲಿ: ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ...