ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಸುಗಮ: ಗಾಬರಿ ಬೇಡ ಎಂದ ಜಿಲ್ಲಾಧಿಕಾರಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆಯ ಅಡುಗೆ ಅನಿಲ (LPG) ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಮತ್ತು ಮುಂದೆಯೂ ಆಗುವುದಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸ್ಪಷ್ಟಪಡಿಸಿದ್ದಾರೆ....