ಪ್ರಾದೇಶಿಕ ಸುದ್ದಿಗಳು
ಮಂಗಳೂರು: ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯ ಮಾನ್ಯತೆ – ಹರ್ಷ ವ್ಯಕ್ತಪಡಿಸಿದ ಜನಪ್ರತಿನಿಧಿಗಳು ಹಾಗೂ ಅಕಾಡೆಮಿ
ಮಂಗಳೂರು : ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಆಡಳಿತ ಭಾಷೆಯಾಗಿ ಘೋಷಿಸಿ ರಾಜ್ಯ ಸರ್ಕಾರ ಕೈಗೊಂಡಿರುವ ಸಚಿವ ಸಂಪುಟದ ತೀರ್ಮಾನಕ್ಕೆ ಕರಾವಳಿಯ ಜನಪ್ರತಿನಿಧಿಗಳು ಹಾಗೂ ತುಳು ಸಾಹಿತ್ಯ ಅಕಾಡೆಮಿ...