ಟಾಪ್ ಸುದ್ದಿ
ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 80,000 ರೂ. ದಂಡ ವಿಧಿಸಿದ ಮಂಗಳೂರು ನ್ಯಾಯಾಲಯ
ಮಂಗಳೂರು / ಬಂಟ್ವಾಳ : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಶನಿವಾರ (ಸೆಪ್ಟೆಂಬರ್ 19) ಪ್ರಮುಖ ತೀರ್ಪು ನೀಡಿದ್ದು,...