ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡದಲ್ಲಿ ಅಬ್ಬರಿಸಿದ ಗುಡುಗು ಸಿಡಿಲಿನ ಮಳೆ: ಬಂಟ್ವಾಳದಲ್ಲಿ ಸಿಡಿಲು ಬಡಿದು ಮನೆ ಧ್ವಂಸ, ಗೃಹಿಣಿಗೆ ತೀವ್ರ ಗಾಯ
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾನೆಯ ವೇಳೆಗೆ ಭೀಕರ ಗುಡುಗು, ಮಿಂಚು ಹಾಗೂ ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ...