ಸುದ್ದಿಗಳು
ಒಳಮೀಸಲಾತಿಯಲ್ಲಿ ಆದಿದ್ರಾವಿಡ ಸಮುದಾಯಕ್ಕೆ ಅನ್ಯಾಯ: ಪ್ರತ್ಯೇಕ ಉಪಜಾತಿ ಗುರುತಿಸಲು ಆಗ್ರಹ
ಮಂಗಳೂರು : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ಪದ್ಧತಿಯಲ್ಲಿ ಆದಿದ್ರಾವಿಡ ಸಮುದಾಯಕ್ಕೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಮುಖಂಡ ಅನಿಲ್ ಕುಮಾರ್ ಕಂಕನಾಡಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...