ಸುದ್ದಿಗಳು
ಬೈಕಂಪಾಡಿಯಲ್ಲಿ ಅನಿಲ ಸೋರಿಕೆ ತಡೆಗೆ ಅಣಕು ಪ್ರದರ್ಶನ: ಗೈಲ್ ಗ್ಯಾಸ್ ಮತ್ತು ಜಿಲ್ಲಾಡಳಿತದ ಜಂಟಿ ಕಾರ್ಯಾಚರಣೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಸರ್ಗಿಕ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಗೈಲ್ ಗ್ಯಾಸ್ ಲಿಮಿಟೆಡ್, ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ (DDMA) ಸಹಯೋಗದೊಂದಿಗೆ ಬೈಕಂಪಾಡಿಯಲ್ಲಿ...