ಪ್ರಾದೇಶಿಕ ಸುದ್ದಿಗಳು
ಮದುವೆಗೆ ಸಿದ್ಧತೆ ನಡೆಯುತ್ತಿದ್ದಂತೆಯೇ ಹುಣಸೂರಿನಲ್ಲಿ ಕಾಸರಗೋಡಿನ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ
ಕಾಸರಗೋಡು : ಮುಂಬರುವ ಡಿಸೆಂಬರ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ 25 ವರ್ಷದ ಯುವತಿಯೊಬ್ಬರು ತಾವು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ವರದಿಯಾಗಿದೆ....