ಪ್ರಾದೇಶಿಕ ಸುದ್ದಿಗಳು
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ: ಅಬ್ದುಲ್ ಕಲಾಂ ಬಳಸಿದ ಟಾಟಾ ನ್ಯಾನೋ ಕಾರು-ಪೆನ್ನು ಕೊಡುಗೆ, ಸಚಿತ್ರ ಅಂಚೆ ಚೀಟಿ ಬಿಡುಗಡೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ವಿಶೇಷ ಸಂದರ್ಭದಲ್ಲಿ, ರಾಮೇಶ್ವರಂನಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅಂತಾರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಮಾಜಿ...