ಪ್ರಾದೇಶಿಕ ಸುದ್ದಿಗಳು
ಸ್ಥಳೀಯ ಸಂಸ್ಥೆಗಳ ಚುನಾವಣೆ ತಕ್ಷಣ ನಡೆಸಲು ಆಗ್ರಹ: ರಾಜ್ಯ ಸರ್ಕಾರದ ವಿರುದ್ಧ ಎಸ್ಡಿಪಿಐ ಕಿಡಿ
ಮಂಗಳೂರು : ಕರ್ನಾಟಕದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ತಕ್ಷಣವೇ ನಡೆಸುವಂತೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ....