ಪ್ರಾದೇಶಿಕ ಸುದ್ದಿಗಳು
SIR ಪ್ರಕ್ರಿಯೆ ರದ್ದುಪಡಿಸಲು ಆಗ್ರಹ ; ಚುನಾವಣಾ ಆಯೋಗದ ವಿರುದ್ಧ ಪ್ರಕಾಶ್ ರಾಜ್ ಪ್ರಶ್ನೆಗಳ ಮಳೆ..!
ಮಂಗಳೂರು : ದೇಶದಲ್ಲಿ ನುಸುಳುಕೋರರು, ಬಾಂಗ್ಲಾದೇಶೀಯರು ಹಾಗೂ ಆತಂಕವಾದಿಗಳು ಹೆಚ್ಚಾಗಿದ್ದಾರೆ ಎಂಬ ಕಾರಣ ನೀಡಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭಿಸಲಾಗಿದೆ. ಆದರೆ ಇದರ ಹೆಸರಿನಲ್ಲಿ ಕೋಟ್ಯಂತರ ಮತದಾರರ...