ಪ್ರಾದೇಶಿಕ ಸುದ್ದಿಗಳು
ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು : 2006ರಲ್ಲಿ ನಡೆದ ಸುಖಾನಂದ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಆಶ್ರಯ ನೀಡಿದ್ದ, ಕಳೆದ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ...