ಪ್ರಾದೇಶಿಕ ಸುದ್ದಿಗಳು
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಗರಪಂಚಮಿ ಸಂಭ್ರಮ: ಸುಬ್ರಹ್ಮಣ್ಯ ದೇವರಿಗೆ ವಿಜೃಂಭಣೆಯ ವಿಶೇಷ ಪೂಜೆ ಹಾಗೂ ಅಭಿಷೇಕ ಸಂಪನ್ನ
ಮಂಗಳೂರು : ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಗರಪಂಚಮಿ ಹಬ್ಬದ ಶುಭ ಸಂದರ್ಭದಲ್ಲಿ ಸುಬ್ರಹ್ಮಣ್ಯ ದೇವರಿಗೆ ಅತ್ಯಂತ ಶ್ರದ್ಧಾಭಕ್ತಿಗಳಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು....