ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದ ಬಂಗ್ಲೆಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ವಿಡಿಯೋ ಚಿತ್ರೀಕರಣ ನಿರತ ಇಬ್ಬರು ಯೂಟ್ಯೂಬರ್ಗಳು ಪೊಲೀಸ್ ವಶಕ್ಕೆ
ಮಂಗಳೂರು : ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪವಿರುವ ಬಂಗ್ಲೆಗುಡ್ಡೆ ರಕ್ಷಿತಾರಣ್ಯ ಪ್ರದೇಶಕ್ಕೆ ಸೂಕ್ತ ಪೂರ್ವಾಪರ ಅನುಮತಿಯಿಲ್ಲದೆ ಅಕ್ರಮವಾಗಿ ಪ್ರವೇಶಿಸಿ ವಿಡಿಯೋ ಚಿತ್ರೀಕರಣದಲ್ಲಿ ತೊಡಗಿದ್ದ ಇಬ್ಬರು ಯೂಟ್ಯೂಬರ್ಗಳನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ...