ಪ್ರಾದೇಶಿಕ ಸುದ್ದಿಗಳು
ಜಿಲ್ಲಾಧಿಕಾರಿ ಕಚೇರಿ ಎದುರು ಅಂಗವಿಕಲ ಬೀದಿಬದಿ ವ್ಯಾಪಾರಿಗಳ ಸ್ಟಾಲ್ ಧ್ವಂಸ: ಪಾಲಿಕೆ ಅಧಿಕಾರಿಗಳ ಅಮಾನವೀಯ ನಡೆಗೆ ಸಾರ್ವಜನಿಕ ಆಕ್ರೋಶ
ಮಂಗಳೂರು : ಪಡೀಲ್ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ರಸ್ತೆಯಲ್ಲಿ ಕಳೆದ 12 ವರ್ಷಗಳಿಂದ ಜೀವನೋಪಾಯಕ್ಕಾಗಿ ಹೂವಿನ ವ್ಯಾಪಾರ ಮಾಡುತ್ತಿದ್ದ ಚಂದ್ರಹಾಸ್ ಮತ್ತು ಸುನೀತಾ ಎಂಬ ಇಬ್ಬರು ಅಂಗವಿಕಲ ವ್ಯಾಪಾರಿಗಳ ಅಂಗಡಿಗಳನ್ನು...