ಪ್ರಾದೇಶಿಕ ಸುದ್ದಿಗಳು
ಶಬರಿಮಲೆ ಸಂಪ್ರದಾಯ ರಕ್ಷಣೆ: ಮಹಿಳೆಯರ ಪ್ರವೇಶ ನಿಷೇಧ ಮುಂದುವರಿಸಲು ದೇವಸ್ವಂ ಮಂಡಳಿ ನಿರ್ಧಾರ
ತಿರುವಾಂಕೂರು : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದಶಕಗಳಿಂದ ನಡೆದುಕೊಂಡು ಬಂದಿರುವ ಹಳೆಯ ಸಂಪ್ರದಾಯಗಳನ್ನು ಕಾಪಾಡಿಕೊಳ್ಳಲು ತಿರುವಾಂಕೂರು ದೇವಸ್ವಂ ಮಂಡಳಿ (TDB) ನಿರ್ಧರಿಸಿದೆ. 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ದೇವಸ್ಥಾನ...