ಪ್ರಾದೇಶಿಕ ಸುದ್ದಿಗಳು
ಹನೂರು ಗುಂಡೇಟು ಪ್ರಕರಣ: ಸಂತ್ರಸ್ತ ಕುಟುಂಬಗಳಿಗೆ ₹1 ಕೋಟಿ ಪರಿಹಾರ, SIT ತನಿಖೆಗೆ ಐವನ್ ಡಿ’ಸೋಜಾ ಒತ್ತಾಯ
ಮಂಗಳೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ಅರಣ್ಯ ಇಲಾಖೆಯ ಗುಂಡಿನ ದಾಳಿಗೆ ಮೂವರು ಅಮಾಯಕರು ಮೃತಪಟ್ಟಿರುವ ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ,...