ಪ್ರಾದೇಶಿಕ ಸುದ್ದಿಗಳು
ಉಡುಪಿ: ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ, 23.56 ಲಕ್ಷ ರೂ. ಮೌಲ್ಯದ ಸೊತ್ತು ವಶ
ಉಡುಪಿ : ನಗರ ವ್ಯಾಪ್ತಿಯಲ್ಲಿ ಸರಣಿ ಮನೆಗಳ ಬೀಗ ಮುರಿದು ಕಳ್ಳತನ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪಟ್ಟಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 23.56 ಲಕ್ಷ ರೂಪಾಯಿ...