ಪ್ರಾದೇಶಿಕ ಸುದ್ದಿಗಳು
ಶಾಸಕ ವೇದವ್ಯಾಸ ಕಾಮತ್ಗೆ ದೊಡ್ಡ ರಿಲೀಫ್: ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಹಲ್ಲೆ ಕೇಸ್ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್
ಮಂಗಳೂರು : ಮಂಗಳೂರಿನ ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮವೊಂದರ ವೇಳೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದ ಮಂಗಳೂರು ದಕ್ಷಿಣ...