ಟಾಪ್ ಸುದ್ದಿ
ಮೂಡುಬಿದಿರೆ: ಸ್ನೇಹಿತೆಯ ಕಣ್ಣೆದುರೇ ನದಿಗೆ ಹಾರಿ ಯುವತಿ ಆತ್ಮಹತ್ಯೆ
ಮಂಗಳೂರು : ಮೂಡುಬಿದಿರೆಯ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಯುವತಿಯೋರ್ವಳು ‘ಗುರುಪುರ ನದಿ’ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಸೋಮವಾರ ನಡೆದಿದೆ. ಮೂಡುಬಿದಿರೆ ಗಾಂಧಿನಗರ ಸಮೀಪದ ಕಡೆಪಲ್ಲ ನಿವಾಸಿ...