ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಜಯ; ರಾಜ್ಯ ಸರ್ಕಾರದ ವೈಫಲ್ಯಕ್ಕೆ ಜನತೆ ನೀಡಿದ ಉತ್ತರ – ಸತೀಶ್ ಕುಂಪಲ
ಮಂಗಳೂರು : ಪಟ್ಟಣ ಪಂಚಾಯತ್ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಬಜಪೆ ಮತ್ತು ಕಿನ್ನಿಗೋಳಿ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು...